ರಾಜ್ಯ ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ Published August 6, 2021 0 ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಳ್ಳಲಿದೆ. ಈಗಾಗಲೇ ಮೌಲ್ಯಮಾಪನ ಪೂರ್ಣಗೊಂಡಿದ್ದು, ನಾಳೆ ವೆಬ್ಸೈಟ್ ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಕೊರೋನಾ ಆತಂಕದ ನಡುವೆ ಎರಡು ದಿನಗಳ ಕಾಲ ಪರೀಕ್ಷೆ ನಡೆದಿತ್ತು. ಜುಲೈ 19 ಮತ್ತು 22 ರಂದು ಪರೀಕ್ಷೆ ನಡೆದಿತ್ತು. In this article:Diksoochi news, diksoochi Tv, diksoochi udupi, sslc result Click to comment You May Also Like