ಹಿರಿಯಡಕ : ಸಾಂಪ್ರದಾಯಿಕ ಡೋಲು ವಾದನದ ಮೂಲಕ ಜನಪದ ಕಲಾಪ್ರಕಾರದಲ್ಲಿ ವಿಶಿಷ್ಟ ರೀತಿಯಲ್ಲಿ ಗುರುತಿಸಿಕೊಂಡಿದ್ದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲಾವಿದ ಗುರುವ ಕೊರಗ (105) ಇಂದು ನಿಧನರಾಗಿದ್ದಾರೆ.
ಹಿರಿಯಡ್ಕ ಸಮೀಪದ ಗುಡ್ಡೆ ಅಂಗಡಿಯ ಬಲ್ಕೋಡಿ ನಿವಾಸಿ ಆಗಿರುವ ಆಗಿರುವ ವಯೋಸಹಜ ಖಾಯಿಲೆಯಿಂದ ಬಳಲಿತ್ತಿದ್ದರು. ರಾಜ್ಯೋತ್ಸವ ಪ್ರಶಸ್ತಿಯೊಂದಿಗೆ ಜನಪದ ಶ್ರೀ, ತುಳು ಅಕಾಡೆಮಿ ಪ್ರಶಸ್ತಿಯೂ ಅವರಿಗೆ ಲಭಿಸಿತ್ತು.
Advertisement. Scroll to continue reading.