ಬಾಲಿವುಡ್ : ಹಿಂದಿ ಕಿರುತೆರೆಯ ಖ್ಯಾತ ನಟ, ‘ಬಿಗ್ ಬಾಸ್ 13’ ವಿಜೇತ ಸಿದ್ದಾರ್ಥ್ ಶುಕ್ಲಾ ಹೃದಯಾಘಾತದಿಂದ ಇಂದು ಸಾವನ್ನಪ್ಪಿದ್ದಾರೆ. ಅವರಿಗೆ 40 ವರ್ಷ ವಯಸ್ಸಾಗಿತ್ತು. ‘ಬಾಲಿಕಾ ವಧು’ ಸೇರಿ ಅನೇಕ ಧಾರಾವಾಹಿಗಳಲ್ಲಿ ನಟಿಸಿ ಅವರು ಜನಪ್ರಿಯತೆ ಗಳಿಸಿದ್ದರು.
ಶುಕ್ಲಾ ನಿಧನಕ್ಕೆ ತಾರೆಯರು, ಗಣ್ಯರು ಸಂತಾಪ ಸೂಚಿಸಿದ್ದಾರೆ.
Advertisement. Scroll to continue reading.