ಬೆಂಗಳೂರು : ವಿಧಾನ ಪರಿಷತ್ ಸಭಾನಾಯಕರಾಗಿ ಸಮಾಜ ಕಲ್ಯಾಣ ಸಚಿವರಾದ ಕೋಟಾ ಶ್ರೀನಿವಾಸ್ ಪೂಜಾರಿಯವರನ್ನು ನಾಮನಿರ್ದೇಶನ ಮಾಡಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವ್ರು ಸಭಾಪತಿಗೆ ಅಧಿಕೃತ ಮಾಹಿತಿ ನೀಡಿದ್ದು, ವಿಧಾನ ಪರಿಷತ್ ಸಭಾನಾಯಕರಾಗಿ ಸಮಾಜ ಕಲ್ಯಾಣ ಸಚಿವರಾದ ಕೋಟಾ ಶ್ರೀನಿವಾಸ್ ಪೂಜಾರಿಯವರನ್ನು ನಾಮನಿರ್ದೇಶನ ಮಾಡಲಾಗಿದೆ.
Advertisement. Scroll to continue reading.