ಮುಂಬೈ : ಡ್ರಗ್ಸ್ ಪ್ರಕರಣಕ್ಕೆ ಸಂಬಂದಪಟ್ಟಂತೆ ನ್ಯಾಯಾಂಗ ಬಂಧನದಲ್ಲಿರುವ ಬಾಲಿವುಡ್ ನಟ ಶಾರೂಖ್ ಪುತ್ರ ಆರ್ಯನ್ ಸೇರಿದಂತೆ ಜಾಮೀನು ಅರ್ಜಿಯ ಹಾಗೂ ಮೂವರ ಅರ್ಜಿ ವಿಚಾರಣೆ ನಡೆದಿದ್ದು, ಮುಂಬೈ ಹೈಕೋರ್ಟ್ ಜಾಮೀನು ನೀಡಿದೆ.
ಆರ್ಯನ್ ಖಾನ್ ಸ್ನೇಹಿತ ಅರ್ಬಾಜ್ ಮರ್ಚೆಂಟ್ ಮತ್ತು ಮಾಡೆಲ್ ಮುನ್ಮುನ್ ಧಮೇಚಾ ಅವರ ಜಾಮೀನು ಅರ್ಜಿಯನ್ನು ಕೆಳ ನ್ಯಾಯಾಲಯ ತಿರಸ್ಕರಿಸಿತ್ತು. ಇದರ ವಿರುದ್ದ ಆರೋಪಿಗಳ ಪರ ವಕೀಲರು ಮುಂಬೈನ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.
Advertisement. Scroll to continue reading.