ವರದಿ : ದಿನೇಶ್ ರಾಯಪ್ಪನಮಠ
ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳದ ಹರ್ಷೇಂದ್ರ ಹೆಗ್ಗಡೆ ಅವರ ಆನೆಗುಡ್ಡೆ ಶ್ರೀ ಮಹಾಗಣಪತಿಯ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಆಡಳಿತ ಧರ್ಮದರ್ಶಿಗಳಾದ ಶ್ರೀರಮಣ ಉಪಾಧ್ಯಾಯರು ಧರ್ಮದರ್ಶಿ ಸೂರ್ಯನಾರಾಯಣ ಉಪಾದ್ಯಾಯರು, ಅರ್ಚಕ ವೆಂಕಟನಾರಾಯಣ ಉಪಾಧ್ಯಾಯ ಹಾಗೂ ಸಹೋದರರು, ಅರ್ಚಕ ಮಂಡಳಿ ಸದಸ್ಯರು, ದೇಗುಲದ ಮ್ಯಾನೇಜರ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Advertisement. Scroll to continue reading.