ಜಮ್ಮು: ಕೋವಿಡ್ ಕೇಸ್ ಹೆಚ್ಚಳ ಹಿನ್ನಲೆ ಜಮ್ಮುವಿನಲ್ಲಿ ರಾತ್ರಿ ಕರ್ಫ್ಯೂ
ಜಾರಿ ಮಾಡಲಾಗಿದೆ.
ಜಮ್ಮುವಿನಲ್ಲಿ ಬುಧವಾರದಿಂದ ರಾತ್ರಿ 10 ರಿಂದ ಬೆಳಿಗ್ಗೆ 6 ರವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದು, ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಹಿಂದೆ ರಾತ್ರಿ 11 ರಿಂದ ಬೆಳಗ್ಗೆ 5 ಗಂಟೆಯ ವರೆಗೆ ಕರ್ಫ್ಯೂ ಜಾರಿಯಲ್ಲಿತ್ತು.
Advertisement. Scroll to continue reading.