ಬೆಂಗಳೂರು : ಚಳಿಗಾಲದ ವಿಧಾನಮಂಡಲದ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿ.13ರಿಂದ ಅಧಿವೇಶನ ಆರಂಭವಾಗಲಿದೆ.
ಈ ಕುರಿತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ. 2021 ರ ಡಿಸೆಂಬರ್ 13 ರ ಸೋಮವಾರದಂದು ಬೆಳಗಾವಿಯಲ್ಲಿ ಕರ್ನಾಟಕ ವಿಧಾನ ಸಭೆ ಸಮಾವೇಶ ಕರೆಯಲಾಗಿದೆ ಎಂದು ಆಧಿಕೃತ ಆದೇಶ ಹೊರಡಿಸಿದ್ದಾರೆ.
Advertisement. Scroll to continue reading.