ಕರಾವಳಿ

ಉಡುಪಿ : ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಸಮಾರಂಭ

0

ವರದಿ : ದಿನೇಶ್ ರಾಯಪ್ಪನಮಠ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಹಾಗು ಪರ್ಯಾಯ ಅದಮಾರು ಮಠದ ಆಶ್ರಯದಲ್ಲಿ ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಸಮಾರಂಭ ಭಾನುವಾರ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಿತು. 


ಕಾರ್ಯಕ್ರಮದಲ್ಲಿ ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆಗೈದ 6 ಜಿಲ್ಲೆಯ 19 ಮಂದಿ ಕಲಾವಿದರಿಗೆ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು.

Advertisement. Scroll to continue reading.


ಈ ಸಂದರ್ಭದಲ್ಲಿ ಪರ್ಯಾಯ ಪೀಠಾಧೀಶ ಶ್ರೀ ಈಶಪ್ರಿಯತೀರ್ಥ, ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ ಅಧ್ಯಕ್ಷರಾದ ಡಾ. ಮೋಹನ್ ಆಳ್ವ, ಹಿರಿಯ ಯಕ್ಷಗಾನ ಚಿಂತಕರಾದ ಡಾ.ಚಂದ್ರಶೇಖರ ದಾಮ್ಲೆ, ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ. ಗಂಗಾಧರ್ ರಾವ್, ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಶಾಸಕ ರಘುಪತಿ ಭಟ್ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com