ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಶಿವರಾಂ ಆರೋಗ್ಯ ಸ್ಥಿತಿ ಗಂಭೀರಗೊಂಡಿದೆ ಎಂದು ತಿಳಿದು ಬಂದಿದೆ.
ಮೂರು ದಿನದ ಹಿಂದೆ ಮನೆಯಲ್ಲಿ ಅಯ್ಯಪ್ಪ ಸ್ವಾಮಿಯ ಪೂಜೆ ಮಾಡುವ ವೇಳೆ ಅವರು ಬಿದ್ದಿದ್ದಾರೆ. ಪ್ರಜ್ಞಾಹೀನ ಗೊಂಡಿದ್ದರು ಎಂದು ಹೇಳಲಾಗಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಐಸಿಯುನಲ್ಲಿ ನಟ ಶಿವರಾಂ ಚಿಕಿತ್ಸೆ ಮುಂದುವರೆದಿದ್ದು, ಅವರ ಸ್ಥಿತಿ ಗಂಭೀರಗೊಂಡಿದೆ ಎನ್ನಲಾಗುತ್ತಿದೆ.
Advertisement. Scroll to continue reading.