ಬ್ರಹ್ಮಾವರ : ಮಹಾತೋಭಾರ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಅಂಗವಾಗಿ ರಂಗಪೂಜೆ ಮತ್ತು ದೀಪೋತ್ಸವ, ತೆಪ್ಪೋತ್ಸವ ಜರುಗಿತು.
ಈ ಸಂದರ್ಭ ಶ್ರೀಮಹಾಲಿಂಗೇಶ್ವರ ಮಹಿಳಾ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಜರುಗಿತು.
ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ ಕೆಲವು ಸಮಯದಿಂದ ನಿರ್ಬಂಧ ಇದ್ದ ಹಿನ್ನೆಲೆಯಲ್ಲಿ ಇದೀಗ ಪರಿಸರದ ಭಕ್ತಾಧಿಗಳು ದೇವಸ್ಥಾನದ ಸುತ್ತ ಹಣತೆಗಳನ್ನು ಹಚ್ಚಿ ದೀಪೋತ್ಸವಕ್ಕೆ ಮೆರಗು ನೀಡಿದರು.