ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಕೊವೀಡ್ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಅವರು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.
‘ನನ್ನ ಕೋವಿಡ್ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ಸೌಮ್ಯ ಲಕ್ಷಣಗಳು ಇದ್ದು, ಮನೆಯಲ್ಲಿ ನನ್ನನ್ನು ಪ್ರತ್ಯೇಕಿಸಿಕೊಂಡಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ನಿಮ್ಮನ್ನು ಪ್ರತ್ಯೇಕಿಸಿ ಮತ್ತು ನಿಮ್ಮನ್ನು ಪರೀಕ್ಷಿಸಿಕೊಳ್ಳಿ’ ಎಂದು ಟ್ವೀಟ್ ಮಾಡಿದ್ದಾರೆ.
ಕಳೆದ ವರ್ಷ ಏಪ್ರಿಲ್‌ನಲ್ಲಿ, ಕೇಜ್ರಿವಾಲ್ ಅವರ ಪತ್ನಿ ಸುನೀತಾ ಅವರಿಗೆ covid -19 ಸೋಂಕು ದೃಢಪಟ್ಟಿತು.
Advertisement. Scroll to continue reading.