ಕ್ರೀಡೆ : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಶ್ ಟಿ20 ಕ್ರಿಕೆಟ್ ಲೀಗ್ ನಲ್ಲಿ ಕೊರೊನಾ ಸ್ಪೋಟಗೊಂಡಿದೆ. ನಾಯಕ ಗ್ಲೇನ್ ಮ್ಯಾಕ್ಸ್ ವೆಲ್ ಸೇರಿದಂತೆ 20 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಶ್ ಟಿ20 ಕ್ರಿಕೆಟ್ ಲೀಗ್ ನಲ್ಲಿ ಮೆಲ್ಬೋರ್ನ್ ತಂಡದ ನಾಯಕ ಗ್ಲೇನ್ ಮ್ಯಾಕ್ಸ್ ವೆಲ್ ಸೇರಿದಂತೆ ತಂಡದ 12 ಆಟಗಾರರು, 8 ಸಿಬ್ಬಂದಿ ಸೇರಿ ಒಟ್ಟು 20 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿದು ಬಂದಿದೆ.
ಮೆಲ್ಬೋರ್ನ್ ತಂಡ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ತಂಡದ ನಾಯಕ ಗ್ಲೇನ್ ಮ್ಯಾಕ್ಸ್ ವೆಲ್ ಸೇರಿ 12 ಆಟಗಾರರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜೊತೆಗೆ 8 ಸಿಬ್ಬಂದಿಗೆ ಸೋಂಕು ಕಾಣಿಸಿಕೊಂಡಿದೆ. ಸದ್ಯ ಗ್ಲೇನ್ ಮ್ಯಾಕ್ಸ್ ವೆಲ್ ಸೇರಿದಂತೆ ಕೋವಿಡ್ ಸೋಂಕಿತ ಆಟಗಾರರಿಗೆ ಪ್ರತ್ಯೇಕ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದೆ.
Advertisement. Scroll to continue reading.