ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಎರಡನೇ ಬಾರಿ ಸೋಂಕು ತಗುಲಿದ್ದು, ಈ ಹಿಂದೆಯೂ ಅವರಿಗೆ ಕೋವಿಡ್ ಸೋಂಕು ತಗುಲಿತ್ತು. ಕೋವಿಡ್ ಸೋಂಕು ದೃಢಪಟ್ಟಿರುವ ಬಗ್ಗೆ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಟ್ವೀಟ್ ಮಾಡಿದ್ದಾರೆ.
Advertisement. Scroll to continue reading.