ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ಆಕಸ್ಮಿಕವಾಗಿ ಬಾವಿಗೆ ಬಿದ್ದು, ವೃದ್ಧೆ ಮೃತಪಟ್ಟಿರುವ ಘಟನೆ ಬಂಗಾರಗುಡ್ಡೆ ಎಂಬಲ್ಲಿ ನಡೆದಿದೆ. ಕಮಲಾ ಪೂಜಾರ್ತಿ(90) ಮೃತಪಟ್ಟವರು.
ಮೃತರು ಮನೆಯಲ್ಲಿಯೇ ವಾಸವಿದ್ದು, ನಿನ್ನೆ ಬೆಳಿಗ್ಗೆ ಮಗ ಶೇಖರ ಪೂಜಾರಿ ಅವರ ಮನೆಯಿಂದ ದೇವಿ ಎಂಬವರ ಮನೆಗೆ ತೆರಳುತ್ತಿದ್ದ ವೇಳೆ ಮನೆಯ ಸಮೀಪದ ಆವರಣವಿಲ್ಲದ ಬಾವಿಗೆ ಕಾಲು ಜಾರಿ ಬಿದ್ದು, ಮೃತಪಟ್ಟಿದ್ದಾರೆ ಎನ್ನಲಾಗಿದೆ.
Advertisement. Scroll to continue reading.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.