ಕಾಪು: ಕನ್ನಡ ಖ್ಯಾತ ಚಿತ್ರನಟ ನವರಸ ನಾಯಕ ಜಗ್ಗೇಶ್ ಭಾನುವಾರ ಕಾಪುವಿನ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭ ಖ್ಯಾತ ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ ಹಾಗು ಅನೇಕ ಗಣ್ಯರು ಉಪಸ್ಥಿತರಿದ್ದರು.
Advertisement. Scroll to continue reading.