ಉಡುಪಿ : ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ದಾರಿದೀಪದ ಅವ್ಯವಸ್ಥೆಯನ್ನು ಖಂಡಿಸಿ ನೂರು ದೊಂದಿಗಳನ್ನು ಉರಿಸಿ ಉಡುಪಿ ನಗರಸಭೆ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟಿಸಲಾಯಿತು.
ನಾಳೆ ಅವ್ಯವಸ್ಥೆ ಸರಿಯಾಗಿದ್ದಲ್ಲಿ ಉಡುಪಿ ಜಿಲ್ಲಾಡಳಿತ, ಶಾಸಕರು ಹಾಗೂ ಉಸ್ತುವಾರಿ ಮಂತ್ರಿ ಯವರ ಹೆಸರನ್ನು ಕೂಡಿಕೊಂಡು ಧಿಕ್ಕಾರ ಕೂಗುವ ಎಚ್ಚರಿಕೆಯನ್ನು ನೀಡಲಾಯಿತು.
ಪ್ರತಿಭಟನೆಯಲ್ಲಿ ಕರವೇ ಜಿಲ್ಲಾಧ್ಯಕ್ಷ ಅನ್ಸಾರ್ ಅಹಮ್ಮದ್, ಉಡುಪಿ ತಾಲೂಕು ಅಧ್ಯಕ್ಷ ಸುಧೀರ್ ಪೂಜಾರಿ, ಮತ್ತಾಕ್ ಅಲಿ, ಶಾಹಿಲ್ ರಹಮತುಲ್ಲಾ, ರಾಹುಲ್ ಪಿಂಟೋ, ಸುಹೇಲ್ ಉದ್ಯಾವರ, ಧನಂಜಯ್ ಪುತ್ತೂರು, ಮಂಜು ಮೊದಲಾದವರು ಉಪಸ್ಥಿತರಿದ್ದರು
Advertisement. Scroll to continue reading.