ರಾಜ್ಯ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

2

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಈಗಾಗಲೇ ಪ್ರಕಟಿಸಿತ್ತು. ಇದೀಗ ಅಂತಿಮ ವೇಳಾಪಟ್ಟಿ ಪ್ರಕಟಗೊಂಡಿದೆ.

2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ದಿನಾಂಕ 16-04-2022 ರಿಂದ ದಿನಾಂಕ 06-05-2022ರ ವರೆಗೆ ಪರೀಕ್ಷೆ ನಡೆಯಲಿವೆ.

ಅಂತಿಮ ವೇಳಾಪಟ್ಟಿ:

Advertisement. Scroll to continue reading.
  • ದಿನಾಂಕ 16-04-2022ರ ಶನಿವಾರ – ಗಣಿತ, ಶಿಕ್ಷಣ ಶಾಸ್ತ್ರ, ಮೂಲ ಗಣಿತ
  • ದಿನಾಂಕ 18-04-2022ರ ಸೋಮವಾರ – ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ
  • ದಿನಾಂಕ 19-04-2022ರ ಮಂಗಳವಾರ – ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
  • ದಿನಾಂಕ 20-04-2022ರ ಬುಧವಾರ – ಇತಿಹಾಸ, ಭೌತಶಾಸ್ತ್ರ
  • ದಿನಾಂಕ 21-04-2022ರ ಗುರುವಾರ – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಅರೇಬಿಕ್, ಫ್ರೆಂಚ್
  • ದಿನಾಂಕ 22-04-2022ರ ಶುಕ್ರವಾರ – ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ
  • ದಿನಾಂಕ 23-04-2022ರ ಶನಿವಾರ – ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನ: ಶಾಸ್ತ್ರ, ರಾಸಾಯನ ಶಾಸ್ತ್ರ
  • ದಿನಾಂಕ 25-04-2022ರ ಸೋಮವಾರ – ಅರ್ಥ ಶಾಸ್ತ್ರ
  • ದಿನಾಂಕ 26-04-2022ರ ಮಂಗಳವಾರ – ಹಿಂದಿ
  • ದಿನಾಂಕ 27-04-202ರಂದು ಬುಧವಾರ ಪರೀಕ್ಷೆ ಇಲ್ಲ
  • ದಿನಾಂಕ 28-04-2022ರ ಗುರುವಾರ – ಕನ್ನಡ
  • ದಿನಾಂಕ 30-04-2022ರ ಶನಿವಾರ – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
  • ದಿನಾಂಕ 02-05-2022ರ ಸೋಮವಾರ – ಭೂಗೋಳ ಶಾಸ್ತ್ರ, ಜೇವಶಾಸ್ತ್ರ
  • ದಿನಾಂಕ 04-05-2022ರ ಬುಧವಾರ – ಇಂಗ್ಲೀಷ್
  • ದಿನಾಂಕ 06-05-2022ರ ಶುಕ್ರವಾರ – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com