ವರದಿ : ದಿನೇಶ್ ರಾಯಪ್ಪನಮಠ
ಕೋಟ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಉಡುಪಿ ಇದರ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆಸಕುತ್ತೂರು ಇಲ್ಲಿನ ಸಹಶಿಕ್ಷಕರಾಗಿರುವ ರವೀಂದ್ರ ನಾಯಕ್ 400 ಮೀ. ಓಟದಲ್ಲಿ ಪ್ರಥಮ ಸ್ಥಾನ, 800 ಮೀ. ಓಟದಲ್ಲಿ ಪ್ರಥಮ ಸ್ಥಾನ, ಕಬಡ್ಡಿಯಲ್ಲಿ ದ್ವಿತೀಯ ಸ್ಥಾನದೊಂದಿಗೆ, ವೈಯಕ್ತಿಕ ಚಾಂಪಿಯನ್ ಆಗಿ ಮೂಡಿಬಂದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
Advertisement. Scroll to continue reading.