ರಾಜ್ಯ

ಶಿವಮೊಗ್ಗ ನಗರದಲ್ಲಿ ಮಾ.4 ರ ವರೆಗೆ ನಿಷೇಧಾಜ್ಞೆ ವಿಸ್ತರಣೆ

1

ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯ ಬಳಿಕ  ಪರಿಸ್ಥಿತಿ ಹತೋಟಿಯಲ್ಲಿಡಲು ಶಿವಮೊಗ್ಗ ನಗರದಲ್ಲಿ ಜಾರಿಗೆ ತರಲಾದ 144 ಸೆಕ್ಷನ್ ಅಡಿ ನಿಷೇಧಾಜ್ಞೆಯನ್ನು ಮಾ.4ರವರೆಗೆ ವಿಸ್ತರಣೆ ಮಾಡಲಾಗಿದೆ.

ಜಿಲ್ಲೆಯಲ್ಲಿ ಪರಿಸ್ಥಿತಿ ನಿಯಂತ್ರಿಸುವ ಸಂಬಂಧ 144 ಸೆಕ್ಷನ್ ಅಡಿಯಲ್ಲಿ ಜಾರಿಗೊಳಿಸಿರುವಂತ ನಿಷೇಧಾಜ್ಞೆಯನ್ನು ಮಾರ್ಚ್ 4 ರವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ಸೆಲ್ವ ಮಣಿ ಆದೇಶಿಸಿದ್ದಾರೆ.

ಶಿವಮೊಗ್ಗ ನಗರದಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆವರೆಗೆ ನಿಷೇಧಾಜ್ಞೆ ಸಡಿಲಗೊಳಿಸಲಾಗಿದೆ. ಈ ಸಮಯದಲ್ಲಿ ವ್ಯಾಪಾರ, ವಹಿವಾಟು ಮಾಡಿಕೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Advertisement. Scroll to continue reading.

ರಾತ್ರಿ 7 ಗಂಟೆ ಬಳಿಕ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು, ನಾಳೆಯಿಂದ ಶಿವಮೊಗ್ಗ ನಗರದಲ್ಲಿ ಶಾಲೆ, ಕಾಲೇಜುಗಳು ಪುನಾರಂಭವಾಗಲಿದೆ.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com