ಕರಾವಳಿ

ಇತಿಹಾಸ ಪ್ರಸಿದ್ಧ ಐಕಳ ಬಾವ “ಕಾಂತಾಬಾರೆ – ಬೂದಾಬಾರೆ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಪ್ರಕಟ

2

ಐಕಳ : ಇತಿಹಾಸ ಪ್ರಸಿದ್ಧ ಐಕಳ ಬಾವ “ಕಾಂತಾಬಾರೆ – ಬೂದಾಬಾರೆ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಪ್ರಕಟಗೊಂಡಿದೆ.
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :

ಕನೆಹಲಗೆ: 04 ಜೊತೆ
ಅಡ್ಡಹಲಗೆ: 09 ಜೊತೆ
ಹಗ್ಗ ಹಿರಿಯ: 17 ಜೊತೆ
ನೇಗಿಲು ಹಿರಿಯ: 32 ಜೊತೆ
ಹಗ್ಗ ಕಿರಿಯ: 18 ಜೊತೆ
ನೇಗಿಲು ಕಿರಿಯ: 99 ಜೊತೆ
ಒಟ್ಟು ಕೋಣಗಳ ಸಂಖ್ಯೆ: 179 ಜೊತೆ

ಕನೆಹಲಗೆ:

ಬೇಲಾಡಿ ಬಾವ ಅಶೋಕ್ ಶೆಟ್ಟಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
( 6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ )

ಅಡ್ಡ ಹಲಗೆ:

Advertisement. Scroll to continue reading.

ಪ್ರಥಮ: ಮುಂಡ್ಕೂರು ಮುಲ್ಲಡ್ಕ ರವೀಂದ್ರ ಶೆಟ್ಟಿ “ಬಿ”
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ದ್ವಿತೀಯ: ಕೋಟ ಗಿಳಿಯಾರ್ ಹಂಡಿಕೆರೆ ವಸಂತ ಕುಮಾರ್ ಶೆಟ್ಟಿ
ಹಲಗೆ ಮುಟ್ಟಿದವರು: ಬೈಂದೂರು ಹೊಸಕೋಟೆ ಮಹೇಶ್

ಹಗ್ಗ ಹಿರಿಯ:

ಪ್ರಥಮ: ಪದವು ಕಾನಡ್ಕ ಫ್ಲೇವಿ ಡಿಸೋಜ “ಎ”
ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ

ದ್ವಿತೀಯ: ಮಾರೂರು ಬಿರ್ನೊಟ್ಟು ಅಶ್ವಿತ್ ಶೆಟ್ಟಿ “ಎ”
ಓಡಿಸಿದವರು: ಪಟ್ಟೆ ಗುರು ಚರಣ್

ಹಗ್ಗ ಕಿರಿಯ:

Advertisement. Scroll to continue reading.

ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಸುಬ್ಬಯ್ಯ ಕೋಟ್ಯಾನ್
ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್

ದ್ವಿತೀಯ: ಕಾಂತಾವರ ಧೃತಿ ತಸ್ವಿಕ್ ಯಶಸ್ ಕುಲಾಲ್
ಓಡಿಸಿದವರು: ಲಾಡಿ ಸುರೇಶ್ ಶೆಟ್ಟಿ

ನೇಗಿಲು ಹಿರಿಯ:

ಪ್ರಥಮ: ಇರುವೈಲು ಪಾನಿಲ ಬಾಡ ಪೂಜಾರಿ “ಬಿ”
ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ

ದ್ವಿತೀಯ: ಸುಳ್ಯ ಕಾಂತಮಂಗಲ ಅನುದೀಪ್ ಕುಮಾರ್
ಓಡಿಸಿದವರು: ಕಡಂದಲೆ ಅತಿಥ್ ಶೆಟ್ಟಿ

ನೇಗಿಲು ಕಿರಿಯ:

Advertisement. Scroll to continue reading.

ಪ್ರಥಮ: ಕಲಾಯ ಕೊಂಬೇಲು ಗುತ್ತು ಪ್ರಶಾಂತ ಜಾರಪ್ಪ ಪೂಜಾರಿ
ಓಡಿಸಿದವರು: ಬಾರಾಡಿ ನತೀಶ್

ದ್ವಿತೀಯ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ ಪಂಡಿತ್
ಓಡಿಸಿದವರು: ಮಾಸ್ತಿಕಟ್ಟೆ ಸ್ವರೂಪ್

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com