ಬೆಂಗಳೂರು : ಐಎಎಸ್ ಅಧಿಕಾರಿ ಸಿಂಧೂ ಬಿ. ರೂಪೇಶ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಪ್ರವಾಸೋದ್ಯಮ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸಿಂಧೂ ಬಿ. ರೋಪೇಶ್ ಅವರನ್ನು ರೇಷ್ಮೆ ಇಲಾಖೆಗೆ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Advertisement. Scroll to continue reading.