ಸಿನಿಮಾ

ನಟ ಪುನೀತ್ ರಾಜ್ ಕುಮಾರ್ ಅವರಿಗೆ ನಾಳೆ ಮರಣೋತ್ತರ ಬಸವಶ್ರೀ ಪ್ರಶಸ್ತಿ ಪ್ರದಾನ

1

ಚಿತ್ರದುರ್ಗ : ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಮರಣೋತ್ತರವಾಗಿ 2021ನೇ ಸಾಲಿನ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಚಿತ್ರದುರ್ಗದ ಶ್ರೀಜಗದ್ಗುರು ಮುರುಘರಾಜೇಂದ್ರ ಬೃಹನಮಠದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಮಠದಲ್ಲಿ ಬೆಳಗ್ಗೆ 11 ಗಂಟೆಗೆ ಬಸವ ಜಯಂತಿ ಅಂಗವಾಗಿ ಸರ್ವಶರಣ, ಸಂತ ಮತ್ತು ದಾರ್ಶನಿಕರ ಸ್ಮರಣೆ ನಡೆಯಲಿದೆ.

ಡಾ.ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ 2021ನೇ ಸಾಲಿನ ಬಸವಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

Advertisement. Scroll to continue reading.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಶಿವಮೂರ್ತಿ ಮುರುಘಾ ಶರಣರು ವಹಿಸಲಿದ್ದು, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೃಷಿ ಸಚಿವ ಬಿ.ಸಿ. ಪಾಟೀಲ್ ಮತ್ತು ಡಾ. ಶಿವರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com