Uncategorized

ಐಸಿಸಿ ವಾರ್ಷಿಕ ರ‍್ಯಾಂಕಿಂಗ್ : ಟಿ20 ಯಲ್ಲಿ ಭಾರತಕ್ಕೆ ಅಗ್ರಸ್ಥಾನ

1

ದುಬೈ : ಐಸಿಸಿಯ ವಾರ್ಷಿಕ ರ‍್ಯಾಂಕಿಂಗ್ʼನಲ್ಲಿ ಭಾರತ ಅಗ್ರಸ್ಥಾನಕ್ಕೇರಿದೆ. ಟಿ20 ನಲ್ಲಿ ಭಾರತ ಮತ್ತೊಮ್ಮೆ 270 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ ಎಂದು ಐಸಿಸಿ ಪ್ರಕಟಣೆ ತಿಳಿಸಿದೆ.

ಇಂಗ್ಲೆಂಡ್ 265 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಇನ್ನು, ಪಾಕಿಸ್ತಾನ 261 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ದಕ್ಷಿಣ ಆಫ್ರಿಕಾ 253 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ ಮತ್ತು ಆಸ್ಟ್ರೇಲಿಯಾ 251 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದೆ ಎಂದು ಮಾಹಿತಿ ನೀಡಿದೆ.

ಟೆಸ್ಟ್ ನಲ್ಲಿ ಆಸ್ಟ್ರೇಲಿಯಾ ನಂ.1 :

Advertisement. Scroll to continue reading.

ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿದ್ದರೆ, ಭಾರತ ಎರಡನೇ ಸ್ಥಾನದಲ್ಲಿದೆ. ನ್ಯೂಜಿಲೆಂಡ್ ಮೂರನೇ ಸ್ಥಾನದಲ್ಲಿದೆ, ದಕ್ಷಿಣ ಆಫ್ರಿಕಾ ನಾಲ್ಕನೇ ಸ್ಥಾನದಲ್ಲಿದೆ ಮತ್ತು ಪಾಕಿಸ್ತಾನ ಐದನೇ ಸ್ಥಾನದಲ್ಲಿದೆ.

ಏಕದಿನ ಪಂದ್ಯಗಳಲ್ಲಿ ನ್ಯೂಜಿಲೆಂಡ್ ಅಗ್ರಸ್ಥಾನದಲ್ಲಿದೆ. ಇಂಗ್ಲೆಂಡ್ ಎರಡನೇ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ಮೂರನೇ ಸ್ಥಾನದಲ್ಲಿದೆ. ಭಾರತ ನಾಲ್ಕನೇ ಸ್ಥಾನದಲ್ಲಿದ್ದರೆ, ಪಾಕಿಸ್ತಾನ ಐದನೇ ಸ್ಥಾನದಲ್ಲಿದೆ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com