ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ : ಪರಿಸರ ದಿನಾಚರಣೆ ಅಂಗವಾಗಿ ಮಹಿಳಾ ಮೋರ್ಚಾ ವತಿಯಿಂದ ಕುಂದಾಪುರ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.
ಮಂಡಲ ಅಧ್ಯಕ್ಷರಾದ ಶಂಕರ ಅಂಕದಕಟ್ಟೆ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸೌರಭಿ ಪೈ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಶೆಟ್ಟಿ, ಸತೀಶ್ ಪೂಜಾರಿ, ಮಂಡಲ ಪ್ರಭಾರಿ ಸುಪ್ರಸಾದ್ ಶೆಟ್ಟಿ, ಮಂಡಲ ಕಾರ್ಯದರ್ಶಿ ಸುರೇಂದ್ರ ಸಂಗಮ್, ಆಶಾಲತ ನಾಯ್ಕ್, ಪುರಸಭೆ ಸದಸ್ಯೆ ಅಶ್ವಿನಿ ಪ್ರದೀಪ್, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಪುರಸಭೆ ಉಪಾಧ್ಯಕ್ಷರಾದ ಸಂದೀಪ್ ಖಾರ್ವಿ, ಮುಖಂಡರಾದ ಸಂಪತ್ ಶೆಟ್ಟಿ ಶಾನಾಡಿ, ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು
Advertisement. Scroll to continue reading.