ನವದೆಹಲಿ : ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿಯಾಗಿ ಬಿಜೆಪಿ ನೇತೃತ್ವದ ಎನ್ಡಿಎ ದ್ರೌಪದಿ ಮುರ್ಮು ಹೆಸರನ್ನು ಘೋಷಿಸಿದೆ. ಈ ಮೂಲಕ ಬಿಜೆಪಿಯ ಅಭ್ಯರ್ಥಿಯಾಗಿ ರಾಷ್ಟ್ರಪತಿ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಕಣಕ್ಕೆ ಇಳಿಯಲಿದ್ದಾರೆ.
ವಿರೋಧ ಪಕ್ಷದ ಅಭ್ಯರ್ಥಿಯನ್ನಾಗಿ ಯಶವಂತ ಸಿನ್ಹಾ ಅವರ ಹೆಸರನ್ನು ಈಗಾಗಲೇ ಘೋಷಣೆ ಮಾಡಲಾಗಿದೆ. ಇದೀಗ ಬಿಜೆಪಿ ನೇತೃತ್ವದ ಎನ್ ಡಿ ಎ ಪಕ್ಷದಿಂದ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನಾಗಿ ದ್ರೌಪದಿ ಮುರ್ಮು ಅವರ ಹೆಸರನ್ನು ಘೋಷಿಸಿದೆ.
Advertisement. Scroll to continue reading.