ಕೇರಳ : ರಾಜ್ಯದಲ್ಲಿ ಈಗಾಗಲೇ ಮೊದಲ ಮಂಕಿಪಾಕ್ಸ್ ಪ್ರಕರಣ ವರದಿಯಾಗಿದ್ದು, ಇದೀಗ ಕೇರಳದಲ್ಲಿ ಮಂಕಿ ಪಾಕ್ಸ್ ನ ಎರಡನೇ ಪಾಸಿಟಿವ್ ಪ್ರಕರಣ ಕಣ್ಣೂರು ಜಿಲ್ಲೆಯಲ್ಲಿ ಪತ್ತೆಯಾಗಿದೆ.
ಈ ಬಗ್ಗೆ ಕೇರಳ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ರಾಜ್ಯದ ಕಣ್ಣೂರಿನಲ್ಲಿ 2ನೇ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿರುವ ಬಗ್ಗೆ ದೃಢಪಡಿಸಿದೆ. ಹೀಗಾಗಿ ದೇಶದಲ್ಲಿ ಮಂಕಿಪಾಕ್ಸ್ ನ 2ನೇ ಪ್ರಕರಣ ಇದಾಗಿದ್ದು, ಹೀಗಾಗಿ ಜನರಲ್ಲಿ ಆತಂಕವನ್ನು ಹುಟ್ಟಿಸಿದೆ.
31 ವರ್ಷದ ವ್ಯಕ್ತಿಯಲ್ಲಿ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಸೋಂಕಿನ ಲಕ್ಷಣ ಕಂಡುಬಂದಿದ್ದು, ಆಸ್ಪತ್ರೆಗೆ ದಾಖಲಾಗಿರುವುದಾಗಿದೆ ಎಂದು ತಿಳಿದು ಬಂದಿದೆ.
Advertisement. Scroll to continue reading.