ಬೆಂಗಳೂರು: ರಾಜ್ಯ ಸರ್ಕಾರ ಇಂದು 12 ಡಿವೈಎಸ್ಪಿ , 92 ಪಿಎಸ್ಐ ವರ್ಗಾವಣೆ ಮಾಡಿದೆ. ನಿನ್ನೆಯಷ್ಟೇ 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿತ್ತು.
ಈ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕರಾದಂತ ಡಾ.ಎಂ ಎ ಸಲೀಂ ಆದೇಶ ಹೊರಡಿಸಿದ್ದಾರೆ.
ಈ ಕೆಳಕಂಡ 12 ಡಿವೈಎಸ್ಪಿ (ಸಿವಿಲ್) ಮತ್ತು 92 ಪೊಲೀಸ್ ಇನ್ಸ್ ಪೆಕ್ಟರ್ (ಸಿವಿಲ್ ) ಅವರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ ಎಂದಿದ್ದಾರೆ.
Advertisement. Scroll to continue reading.