ನವದೆಹಲಿ : ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಮುಸ್ತಫಾಬಾದ್ ಪ್ರದೇಶದಲ್ಲಿ ನಡೆದಿದೆ.
ಮುಂಜಾನೆ 5 ಗಂಟೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೂರು ಅಂತಸ್ತಿನ ಕಟ್ಟಡದ ಮೊದಲ ಮತ್ತು ಎರಡನೇ ಮಹಡಿ ಕುಸಿದಿದ್ದು, ಮುಸ್ತಫಾಬಾದ್ನ ಬಾಬು ನಗರ ಚಾನೆ ವಾಲಿ ಗಲಿ ಬಳಿ ಈ ಘಟನೆ ನಡೆದಿದೆ.
ಈಗಾಗಲೇ ನಾಲ್ವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
Advertisement. Scroll to continue reading.