ದಕ್ಷಿಣಕನ್ನಡ : ಉಳ್ಳಾಲ, ಮುಲ್ಕಿ, ಮೂಡಬಿದಿರೆ ಮತ್ತು ಬಂಟ್ವಾಳ ತಾಲೂಕಿನಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಿಂದಾಗಿ ಇಂದು ಮಂಗಳೂರು ಉಪ ವಿಭಾಗದಾದ್ಯಂತ ರಜೆ ಘೋಷಣೆ ಮಾಡಲಾಗಿದೆ.
ನಗರ ಪಾಲಿಕೆ, ಮುಲ್ಕಿ, ಮೂಡಬಿದಿರೆ, ಉಳ್ಳಾಲ, ಬಂಟ್ವಾಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಫ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಪುತ್ತೂರು ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ.
Advertisement. Scroll to continue reading.