Uncategorized

ಕಾಮನ್ವೆಲ್ತ್ ಕ್ರೀಡಾಕೂಟ 2022 : Ind vs Pak; ಪಾಕ್ ವಿರುದ್ಧ ಭಾರತಕ್ಕೆ ರೋಚಕ ಜಯ

1

ಕಾಮನ್ವೆಲ್ತ್ ಕ್ರೀಡಾಕೂಟ 2022 : ಎಡ್ಜ್ಬಾಸ್ಟನ್ನಲ್ಲಿ ನಡೆದ ಮಹಿಳಾ ಟಿ 20 ಐ ಗುಂಪು ಹಂತದ ಪಂದ್ಯದಲ್ಲಿ ಭಾರತವು ಪಾಕಿಸ್ತಾನವನ್ನು 8 ವಿಕೆಟ್‌ಗಳಿಂದ ಸೋಲಿಸಿತು.

ಭಾರತ 11.4 ಓವರ್ ಗಳಲ್ಲಿ 102/2 ಸ್ಕೋರ್ ಮಾಡಿ ಪಾಕಿಸ್ತಾನವನ್ನು ಸೋಲಿಸಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ  ಪಾಕ್ ಮಹಿಳಾ ತಂಡದ ನಾಯಕಿ  ಬಿಸ್ಮಾ ಮರೂಫ್ ಮೊದಲು ಬ್ಯಾಟಿಂಗ್ ಆಯ್ದುಕೊಂಡರು.

18 ಓವರ್‌ಗಳಲ್ಲಿ 99 ರನ್‌ಗಳಿಗೆ ಅವರ ಇಡೀ ತಂಡ ಆಲೌಟ್ ಆಗಿದ್ದು, 100 ರನ್‌ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಕೇವಲ 2 ವಿಕೆಟ್ ಗಳನ್ನು ಕಳೆದುಕೊಂಡು ಸುಲಭವಾಗಿ ತಲುಪಿತು.

Advertisement. Scroll to continue reading.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com