ಕಾಮನ್ವೆಲ್ತ್ ಗೇಮ್ಸ್ 2022 : ಇಂದು ನಡೆದ 10,000 ಕಿ.ಮೀ ಓಟದ ನಡಿಗೆಯಲ್ಲಿ ಭಾರತದ ಪ್ರಿಯಾಂಕಾ ಗೋಸ್ವಾಮಿ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದ್ದು, ಹೊಸದೊಂದು ದಾಖಲೆ ನಿರ್ಮಾಣ ಮಾಡಿದ್ದಾರೆ. ಇದರ ಬೆನ್ನಲ್ಲೇ ಭಾರತದ ಅವಿನಾಶ್ ಕೂಡ ಬೆಳ್ಳಿ ಪದಕ ಗೆದ್ದಿದ್ದಾರೆ.
10,000 ಮೀಟರ್ ನಡಿಗೆಯನ್ನು ಪ್ರಿಯಾಂಕಾ ಕೇವಲ 49 ನಿಮಿಷ, 38 ಸೆಕೆಂಡ್ಗಳಲ್ಲಿ ಪೂರ್ಣಗೊಳಿಸಿದ್ದಾರೆ. ಜೊತೆಗೆ ಕಾಮನ್‌ವೆಲ್ತ್ ಗೇಮ್ಸ್‌ನ ಟ್ರ್ಯಾಕ್ ಮತ್ತು ಫೀಲ್ಡ್ ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಪುರುಷರ 3 ಸಾವಿರ ಮೀಟರ್ ಸ್ಟೀಪಲ್ ಚೇಸ್ ಫೈನಲ್ನಲ್ಲಿ ಭಾರತದ ಅವಿನಾಶ್ ಮುಕುಂದ್ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದ್ದಾರೆ.
Advertisement. Scroll to continue reading.