ಬಿಹಾರ: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಎನ್ ಡಿಎ ಮೈತ್ರಿಗೆ ಗುಡ್ ಬೈ ಹೇಳಿದ್ದಾರೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ರಾಜ್ಯಪಾಲರನ್ನು ಭೇಟಿಯಾಗಿ, ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಬಳಿಕ ಮಾತನಾಡಿದ ಅವರು, ಎನ್ಡಿಎ ತೊರೆಯಬೇಕು ಎಂದು ನಮ್ಮ ಎಲ್ಲಾ ಸಂಸದರು ಮತ್ತು ಶಾಸಕರು ಒಮ್ಮತದಲ್ಲಿದ್ದಾರೆ ಎಂದು ಹೇಳಿದ್ದಾರೆ.
Advertisement. Scroll to continue reading.