ರಾಜ್ಯ

ಎರಡು ಗುಂಪುಗಳ ನಡುವೆ ಮಾರಾಮಾರಿ; ಇಬ್ಬರು ಸಾವು

1

ಕೊಪ್ಪಳ : ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ನಡೆದಿದೆ.

ಯಕ್ಕಪ್ಪ ತಳವಾರ (60) ಹಾಗೂ ಭಾಷಾ ಸಾಬ್ (22) ಮೃತಪಟ್ಟವರು.

ಹುಲಿಹೈದರ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

Advertisement. Scroll to continue reading.

ಗಲಾಟೆಯಲ್ಲಿ ಧರ್ಮಣ್ಣ ಹರಿಜನಗೆ ಗಾಯಗಳಾಗಿವೆ. ಅಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕನಕಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com