ವರದಿ : ಬಿ.ಎಸ್.ಆಚಾರ್ಯ
ಕುಂದಾಪುರ : ಖ್ಯಾತ ಜಾನಪದ ಗಾಯಕ ಹಾಗೂ ಸಂಘಟಕ ಡಾ. ಗಣೇಶ್ ಗಂಗೊಳ್ಳಿ ಅವರಿಗೆ ಅವರ 32 ವರ್ಷಗಳ ಕಲಾ ಸೇವೆಯನ್ನು ಗುರುತಿಸಿ , ಡಾ.ಪಂಡಿತ್ ಪುಟ್ಟರಾಜ ಸೇವಾ ಸಮಿತಿ ನವ ದೆಹಲಿ ಹಾಗೂ ಚೇತನ ಪೌಂಡೇಶನ್ ಇವರು ಸ್ವಾತಂತ್ರ್ಯೋತ್ಸವದ 75 ನೇ ಸುವರ್ಣ ಮಹೋತ್ಸವದ ಪ್ರಯುಕ್ತ ‘ಭಾರತ ಸೇವಾ ರತ್ನ’ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಆಗಸ್ಟ್ 13 ರಂದು ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಇವರ ಕುವೆಂಪು ಸಭಾಂಗಣದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಸಂಸ್ಥೆಯ ರಾಜ್ಯ ಸಂಚಾಲಕರಾದ ಡಾ.ಚಂದ್ರಶೇಖರ್ ಮಾಡಲಗೆರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Advertisement. Scroll to continue reading.