ಕರಾವಳಿ

ಹೆಬ್ರಿ : ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು ಮಹಿಳೆ ಸಾವು

3

ವರದಿ : ಶ್ರೀದತ್ತ ಹೆಬ್ರಿ

ಹೆಬ್ರಿ : ಕಾಲು ಜಾರಿ ಹೊಳೆಗೆ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಕುಚ್ಚೂರು ಗ್ರಾಮದ ಬೇಳಂಜೆ ಕಲ್ಮನೆ ಎಂಬಲ್ಲಿ ನಡೆದಿದೆ.

ನಾಗರತ್ನ ಶೆಟ್ಟಿ (50) ಮೃತ ಮಹಿಳೆ. ಅವರು ಆಕಸ್ಮಿಕ ಕಾಲು ಜಾರಿ ಸಂಪಿಗೆಮನೆ ಸಣ್ಣ ಹೊಳೆಗೆ ಬಿದ್ದು ಮೃತಪಟ್ಟಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.

Advertisement. Scroll to continue reading.


ನಾಗರತ್ನ ಶೆಟ್ಟಿ ಎಂದಿನಂತೆ ಕೃಷಿ ಕೆಲಸ ಮುಗಿಸಿ ತನ್ನ ಮನೆಗೆ ಹಿಂದಿರುಗುವಾಗ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಹೆಬ್ರಿ ಪೊಲೀಸರು ತೆರಳಿ ಸ್ಥಳೀಯರ ಸಹಕಾರದಿಂದ ನೀರಿನಲ್ಲಿದ್ದ ಶವವನ್ನು ಮೇಲಕ್ಕೆತ್ತಿದ್ದಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com