ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ಸೀತಾನದಿಯ ನಿವೃತ್ತ ಶಿಕ್ಷಕ ರಾಜಗೋಪಾಲ್ ಶೆಟ್ಟಿ( 68) ಅ.28 ರಂದು ನಿಧನರಾಗಿದ್ದಾರೆ. ಅವರು ತಮ್ಮ ಮನೆಯ ಮರದ ಟೊಂಗೆ ಕಡಿಯಲು ಹೋಗಿ ಅಯಾತಪ್ಪಿ ಬಿದ್ದು ಮೃತ ಪಟ್ಟಿದ್ದಾರೆ.
ಅವರು ಸೀತಾನದಿ ಪ್ರೈಮರಿ ಶಾಲೆಯಲ್ಲಿ 25 ವರ್ಷ ಶಿಕ್ಷಕರಾಗಿ ಹಾಗೂ ಹೆಬ್ರಿಯ ಸರಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಕಳೆದ ಹತ್ತು ವರ್ಷಗಳ ಹಿಂದೆ ನಿವೃತ್ತಿ ಹೊಂದಿದ್ದರು.
Advertisement. Scroll to continue reading.
ಪತ್ನಿ ಹಾಗು ಮೂರು ಜನ ಗಂಡು ಮಕ್ಕಳನ್ನು ಅಗಲಿದ್ದಾರೆ