Uncategorized

ASIAN GAMES 2023 : 10 ಮೀ. ಏರ್ ಪಿಸ್ತೂಲ್ ಮಿಶ್ರ ತಂಡ ವಿಭಾಗದಲ್ಲಿ ಭಾರತಕ್ಕೆ ಬೆಳ್ಳಿ ಪದಕ

1

ASIAN GAMES : ಶೂಟಿಂಗ್ ವಿಭಾಗದಲ್ಲಿ ಭಾರತದ ಅದ್ಭುತ ಪ್ರದರ್ಶನ ಶನಿವಾರವೂ ಮುಂದುವರಿದಿದೆ.

10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಫೈನಲ್‌ನಲ್ಲಿ ಭಾರತದ ಜೋಡಿಯಾದ ಸರಬ್ಜೋತ್ ಸಿಂಗ್ ಮತ್ತು ದಿವ್ಯಾ ಥಡಿಗೋಲ್ ಅತ್ಯತ್ತಮ ಪ್ರಯತ್ನವನ್ನು ಮಾಡಿದರು. ಆದರೆ ಚಿನ್ನದ ಪದಕಕ್ಕೆ ಕೊರಳೊಡ್ಡಲು ಆಗದೆ, ಬೆಳ್ಳಿ ಪದಕವನ್ನು ಕೊರಳಿಗೇರಿಸಿಕೊಂಡಿದ್ದಾರೆ.

ಚೀನಾದ ಬೋವೆನ್ ಜಾಂಗ್ ಮತ್ತು ರಾಂಕ್ಸಿನ್ ಜಿಯಾಂಗ್ ಅವರು ಸ್ಪರ್ಧೆಯ ಆರಂಭಿಕ ಹಂತಗಳಲ್ಲಿ ಭಾರತಕ್ಕಿಂತ ಹಿಂದುಳಿದಿದ್ದರೂ ಕೂಡ ನಂತರ ಗಮನಾರ್ಹ ಕಮ್‌ಬ್ಯಾಕ್ ಮಾಡಿ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ.

Advertisement. Scroll to continue reading.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com