ASIAN GAMES : ಏಷ್ಯನ್ ಗೇಮ್ಸ್ ಪಂದ್ಯಾವಳಿಯಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದೆ. ಆರ್ಚರಿ ಮಿಶ್ರ ತಂಡ ಸ್ಪರ್ಧೆಯಲ್ಲಿ ಭಾರತದ ಜ್ಯೋತಿ ಸುರೇಖಾ ವೆನ್ನಮ್ ಮತ್ತು ಪ್ರವೀಣ್ ಓಜಾಸ್ ಡಿಯೋಟಾಲೆ ಚಿನ್ನ ಗೆದ್ದಿದ್ದಾರೆ. ಭಾರತದ ಜೋಡಿ ಫೈನಲ್ನಲ್ಲಿ ದಕ್ಷಿಣ ಕೊರಿಯಾವನ್ನು ಎದುರಿಸಿತು. ಈ ಪಂದ್ಯವನ್ನು ಭಾರತ 159-158 ಅಂಕಗಳಿಂದ ಗೆದ್ದುಕೊಂಡಿತು.
ರಾಮ್ ಬಾಬು ಮತ್ತು ಮಂಜು ರಾಣಿ 35 ಕಿಮೀ ರೇಸ್ವಾಕ್ ಮಿಶ್ರಿತ ಸ್ಪರ್ಧೆಯಲ್ಲಿ ಭಾರತಕ್ಕೆ ಕಂಚಿನ ಪದಕವನ್ನು ಗೆದ್ದುಕೊಟ್ಟಿದ್ದಾರೆ. ಈ ಸ್ಪರ್ಧೆಯಲ್ಲಿ ಗುರಿ ಮುಟ್ಟಲು ಅವರಿಬ್ಬರ ಜೋಡಿ 5 ಗಂಟೆ 51 ನಿಮಿಷಗಳು ಮತ್ತು 14 ಸೆಕೆಂಡುಗಳನ್ನು ತೆಗೆದುಕೊಂಡರು.
Advertisement. Scroll to continue reading.