ASIAN GAMES : ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದೆ. ಬಾಕ್ಸಿಂಗ್ ಮಹಿಳೆಯರ 75 ಕೆಜಿ ವಿಭಾಗದ ಫೈನಲ್‌ನಲ್ಲಿ ಚೀನಾದ ಲಿ ಕಿಯಾನ್ ವಿರುದ್ಧ 0-5 ಅಂತರದಲ್ಲಿ ಸೋತ ಭಾರತದ ಲವ್ಲಿನಾ ಬೊರ್ಗೊಹೈನ್ ಬೆಳ್ಳಿ ಪದಕ ಗೆದ್ದಿದ್ದಾರೆ.
ಇನ್ನು, ಬಾಕ್ಸಿಂಗ್ ಸ್ಪರ್ಧೆಯ ಮಹಿಳೆಯರ 57 ಕೆಜಿ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ಬಾಕ್ಸರ್ ಪರ್ವೀನ್ ಹೂಡಾ ಅವರು ಚೀನಾದ ಲಿನ್ ಯು-ಟಿಂಗ್ ವಿರುದ್ಧ 5:0 ಪಾಯಿಂಟ್‌ಗಳಿಂದ ಸೋಲು ಅನುಭವಿಸಿದ ನಂತರ ಕಂಚಿನ ಪದಕಕ್ಕೆ ತೃಪ್ತಿಪಟ್ಟಿದ್ದಾರೆ.
Advertisement. Scroll to continue reading.