ಕ್ರೀಡೆ

WORLDCUP 2023 : ಕೊಹ್ಲಿ ಶತಕಕ್ಕೆ ಮಣಿದ ಬಾಂಗ್ಲಾ

0

WORLDCUP 2023 : ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಭಾರತ  7 ವಿಕೆಟ್ ಗಳ ಅಂತರದ ಭರ್ಜರಿ ಜಯ ದಾಖಲಿಸಿದೆ.

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯಷನ್ ಕ್ರೀಡಾಂಗಣದಲ್ಲಿ ನಡೆದ ಇಂದಿನ ಪಂದ್ಯದಲ್ಲಿ ಬಾಂಗ್ಲಾದೇಶ 257ರನ್ ಗಳ ಸವಾಲಿನ ಗುರಿಯನ್ನು ನೀಡಿತ್ತು. ಬೆನ್ನು ಹತ್ತಿದ ಭಾರತ ತಂಡ 41.3 ಓವರ್ ನಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು 261 ರನ್ ಗಳಿಸಿ 7 ವಿಕೆಟ್ ಗಳ ಅಂತರದ ಭರ್ಜರಿ ಜಯಗಳಿಸಿದೆ.

ಭಾರತದ ಪರ ರೋಹಿತ್ ಶರ್ಮಾ 48ರನ್ ಗಳಿಸಿ ಕೇವಲ 2 ರನ್ ಗಳ ಅಂತರದಲ್ಲಿ ಅರ್ಧಶತಕ ವಂಚಿತರಾದರೆ, ಶುಭ್ ಮನ್ ಗಿಲ್ 53 ರನ್ ಗಳಿಸಿ ಹಸನ್ ಮಿರಾಜ್ ಗೆ ವಿಕೆಟ್ ಒಪ್ಪಿಸಿದರು. 

Advertisement. Scroll to continue reading.

ಬಳಿಕ ಕ್ರೀಸ್ ಗೆ ಬಂದ ಶ್ರೇಯಸ್ ಅಯ್ಯರ್ 19ರನ್ ಗಳಿಸಿ ಔಟಾದರೆ, ಬಳಿಕ ಕೊಹ್ಲಿ ಜೊತೆಗೂಡಿದ ಮುರಿಯದ 4ನೇ ವಿಕೆಟ್ ಗೆ 83ರನ್ ಗಳ ಜೊತೆಯಾಟವಾಡಿದರು. ಕೊಹ್ಲಿ ಅಜೇಯ 103 ರನ್ ಗಳಿಸಿದರೆ, ಕೆಎಲ್ ರಾಹುಲ್ ಅಜೇಯ 34 ರನ್ ಗಳಿಸಿದರು. ಈ ಮೂಲಕ ಬಾಂಗ್ಲಾದೇಶ ವಿರುದ್ಧ 7 ವಿಕೆಟ್ ಗಳ ಭರ್ಜರಿ ಜಯಗಳಿಸಿತು.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com