ಮಂಗಳೂರು: ಉಡುಪಿಯಲ್ಲಿ ಬಂಟರ ಸಂಘದ ಕ್ರೀಡಾಕೂಟದ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಅಶೋಕ್ ಕುಮಾರ್ ರೈ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್ ಪ್ರಮುಖರಾದ ಐವನ್ ಡಿಸೋಜಾ, ಜೆ.ಆರ್.ಲೋಬೊ, ಶಕುಂತಲಾ ಶೆಟ್ಟಿ, ಮೊದಲಾದವರಿದ್ದರು.
Advertisement. Scroll to continue reading.