ಮೂಡಬಿದಿರೆ: ಶತಾಯುಷಿ, ಮಿಜಾರುಗುತ್ತು ಆನಂದ ಆಳ್ವ ಅವರು ಮಂಗಳವಾರ(ಅ.31) ನಿಧನರಾಗಿದ್ದಾರೆ. ಅವರಿಗೆ 106 ವರ್ಷ ವಯಸ್ಸಾಗಿತ್ತು.
ಆನಂದ ಆಳ್ವ ಅವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಆಳ್ವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ.
ಆನಂದ ಆಳ್ವ ಅವರು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವ ಅವರ ತಂದೆ. ಅವರು ಮೂವರು ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ.
Advertisement. Scroll to continue reading.