ರಾಜ್ಯ

ರಾಜ್ಯದಲ್ಲಿ ಇಂದು 158 ಮಂದಿಗೆ ಕೊರೋನಾ ಸೋಂಕು ದೃಢ

1

ಬೆಂಗಳೂರು : ರಾಜ್ಯದಲ್ಲಿ ಗುರುವಾರ 158 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 568 ಆಗಿದೆ.

ಕಳೆದ 24 ಗಂಟೆಗಳಲ್ಲಿ ಒಟ್ಟು 8,350 ಪರೀಕ್ಷೆ ಮಾಡಲಾಗಿದೆ. ಈ ಪೈಕಿ 6,346 ಆರ್ ಟಿ ಪಿಸಿಆರ್ ಹಾಗೂ 2,004 RAT ಪರೀಕ್ಷೆ ಮಾಡಲಾಗಿದೆ. ಕೋವಿಡ್ ಪಾಸಿಟಿವಿಟಿ ದರ ಶೇ. 1.89 ರಷ್ಟಿದ್ದು, ಮರಣ ದರ ಶೇ 0.00 ಆಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

69 ಸೋಂಕಿತರು ಗುಣಮುಖರಾಗಿದ್ದಾರೆ.

Advertisement. Scroll to continue reading.

ಬೆಂಗಳೂರು ನಗರದಲ್ಲಿ 85 ಪ್ರಕರಣ ದಾಖಲಾಗಿದ್ದು, 414 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 5, ಬೀದರ್ 1, ಚಾಮರಾಜನಗರ 7, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 3, ದಕ್ಷಿಣ ಕನ್ನಡದಲ್ಲಿ 8, ಧಾರವಾಡ 2, ಗದಗ 2, ಹಾಸನ 2 , ಕಲಬರುಗಿ 1 ಹಾಗೂ ಕೋಲಾರದಲ್ಲಿ 3 ಕೊರೋನಾ ಸೋಂಕು ದೃಢಪಟ್ಟಿದೆ.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com