ಕರಾವಳಿ

  ಉಡುಪಿ: ಗೃಹರಕ್ಷಕ ಸ್ವಯಂ ಸೇವಕರ ಹುದ್ದೆ : ಅರ್ಜಿ ಆಹ್ವಾನ

0

ಉಡುಪಿ: ಗೃಹರಕ್ಷಕ ದಳದ ಸ್ವಯಂ ಸೇವಕ ಹುದ್ದೆಗೆ ಕನಿಷ್ಠ 167 ಸೆಂ.ಮೀ. ಎತ್ತರ ಇರುವ, 19 ರಿಂದ 50 ವರ್ಷದೊಳಗಿನ, ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನ.  ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಮೀಪದ ಪೊಲೀಸ್ ಠಾಣೆ ಹಾಗೂ ಜಿಲ್ಲಾ ಸಮಾದೇಷ್ಟರ ಕಛೇರಿ, ಅಜ್ಜರಕಾಡು, ಉಡುಪಿ ದೂ.ಸಂಖ್ಯೆ: 0820-2535650 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಗೃಹರಕ್ಷಕದಳದ ಕಛೇರಿ ಪ್ರಕಟಣೆ ತಿಳಿಸಿದೆ.

Advertisement. Scroll to continue reading.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com