ಉಡುಪಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಉಡುಪಿ ಪ್ರಾದೇಶಿಕ ಕೇಂದ್ರದಲ್ಲಿ ಪ್ರಸಕ್ತ ಸಾಲಿನ ಜನವರಿ ಆವೃತ್ತಿಯಲ್ಲಿ ಬಿ.ಎ, ಬಿ.ಕಾಂ, ಬಿ.ಲಿಬ್.ಐ.ಎಸ್.ಸ್ಸಿ, ಬಿ,ಎಸ್ಸಿ, ಬಿ.ಸಿ.ಎ, ಬಿ.ಎಸ್.ಡಬ್ಲೂ, ಸ್ನಾತಕೋತ್ತರ ಪದವಿಗಳಾದ ಎಂ.ಎ, ಎಂ.ಕಾಂ, ಎಂ.ಬಿ.ಎ, ಎಂ.ಸಿ.ಎ, ಎಂ.ಎಸ್.ಡಬ್ಲೂ, ಎಂ.ಲಿಬ್.ಐ.ಎಸ್.ಸ್ಸಿ, ಎಂ.ಎಸ್ಸಿ ಪದವಿ, ಡಿಪ್ಲೋಮಾ, ಪಿಜಿ ಡಿಪ್ಲೋಮಾ, ಸರ್ಟಿಫಿಕೇಟ್ ಕೋರ್ಸ್ಗಳಿಗೆ ಪ್ರವೇಶಾತಿಗಳು ಪ್ರಾರಂಭಗೊಂಡಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗೆ ವಿಶ್ವವಿದ್ಯಾನಿಲಯದ ವೆಬ್ಸೈಟ್ www.ksoumysuru.ac.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ಪ್ರಾದೇಶಿಕ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement. Scroll to continue reading.