ಬೆಂಗಳೂರು : ಕರ್ನಾಟಕ ರಾಜ್ಯ ಬಿಜೆಪಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ಉಡುಪಿಯ ಜಿಲ್ಲಾಧ್ಯಕ್ಷ ಸ್ಥಾನ ಕಿಶೋರ್ ಕುಂದಾಪುರ ಅವರಿಗೆ ಸಿಕ್ಕಿದ್ದು, ದ.ಕ ಜಿಲ್ಲೆಯ ಅಧ್ಯಕ್ಷ ಸ್ಥಾನ ಸತೀಶ್ ಕುಂಪಲ ಅವರಿಗೆ ಸಿಕ್ಕಿದೆ.
ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಚಾಲಕರಾಗಿ ಎಸ್. ದತ್ತಾತ್ರಿ ಅವರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಜ್ಯ ಕಾರ್ಯಾಲಯ ಕಾರ್ಯದರ್ಶಿಯಾಗಿ ಲೋಕೇಶ್ ಅಂಬೆಕಲ್ಲು, ಸಹ ಕಾರ್ಯದರ್ಶಿಯಾಗಿ ಬಿ.ಹೆಚ್. ವಿಶ್ವನಾಥ ನೇಮಕ ಮಾಡಲಾಗಿದೆ.
Advertisement. Scroll to continue reading.
ಹೀಗಿದೆ ಜಿಲ್ಲಾಧ್ಯಕ್ಷರ ಪಟ್ಟಿ :
ಮೈಸೂರು ನಗರ- ಎಲ್. ನಾಗೇಂದ್ರ
Advertisement. Scroll to continue reading.
ಮೈಸೂರು ಗ್ರಾಮಾಂತರ- ಎಲ್.ಆರ್. ಮಹದೇವಸ್ವಾಮಿ
ಚಾಮರಾಜನಗರ- ಸಿ.ಎಸ್. ನಿರಂಜನ್ ಕುಮಾರ್
ಮಂಡ್ಯ- ಇಂದ್ರೇಶ್ ಕುಮಾರ್
ಹಾಸನ- ಸಿದ್ದೇಶ್ ನಾಗೇಂದ್ರ
Advertisement. Scroll to continue reading.
ಕೊಡಗು- ರವಿ ಕಾಳಪ್ಪ
ದಕ್ಷಿಣ ಕನ್ನಡ- ಸತೀಶ್ ಕುಂಪಲ
ಉಡುಪಿ- ಕಿಶೋರ್ ಕುಂದಾಪುರ
ಚಿಕ್ಕಮಗಳೂರು- ದೇವರಾಜ ಶೆಟ್ಟಿ
Advertisement. Scroll to continue reading.
ಶಿವಮೊಗ್ಗ- ಟಿ.ಡಿ. ಮೇಘರಾಜ್
ಉತ್ತರ ಕನ್ನಡ- ಎನ್.ಎಸ್. ಹೆಗಡೆ
ಹಾವೇರಿ- ಅರುಣ್ ಕುಮಾರ್ ಪೂಜಾರ
ಹುಬ್ಬಳ್ಳಿ- ಧಾರವಾಡ- ತಿಪ್ಪಣ್ಣ ಮಜ್ಜಗಿ
Advertisement. Scroll to continue reading.
ಧಾರವಾಡ ಗ್ರಾಮಾಂತರ- ನಿಂಗಪ್ಪ ಸುತ್ತಗಟ್ಟಿ
ಗದಗ- ರಾಜು ಕುರಡಗಿ
ಬೆಳಗಾವಿ ನಗರ- ಗೀತಾ ಸುತಾರ್
ಬೆಳಗಾವಿ ಗ್ರಾಮಾಂತರ- ಸುಭಾಷ್ ಪಾಟೀಲ್
Advertisement. Scroll to continue reading.
ಚಿಕ್ಕೋಡಿ- ಸತೀಶ್ ಅಪ್ಪಾಜಿಗೋಳ್
ಬಾಗಲಕೋಟೆ- ಶಾಂತಗೌಡ ಪಾಟೀಲ್
ವಿಜಯಪುರ- ಆರ್.ಎಸ್. ಪಾಟೀಲ್
ಬೀದರ್- ಸೋಮನಾಥ ಪಾಟೀಲ್
Advertisement. Scroll to continue reading.
ಕಲ್ಬುರ್ಗಿ ನಗರ- ಚಂದ್ರಕಾಂತ ಪಾಟೀಲ್
ಕಲ್ಬುರ್ಗಿ ಗ್ರಾಮಾಂತರ- ಶಿವರಾಜ ಪಾಟೀಲ್ ರದ್ದೇವಾಡಿ
ಯಾದಗಿರಿ- ಅಮೀನ್ ರೆಡ್ಡಿ
ರಾಯಚೂರು- ಡಾ. ಶಿವರಾಜ ಪಾಟೀಲ್
Advertisement. Scroll to continue reading.
ಕೊಪ್ಪಳ- ನವೀನ್ ಗುಳಗಣ್ಣನವರ್
ಬಳ್ಳಾರಿ- ಅನಿಲ್ ಕುಮಾರ್ ಮೋಕಾ
ವಿಜಯನಗರ- ಚನ್ನಬಸವನಗೌಡ ಪಾಟೀಲ್
ದಾವಣಗೆರೆ- ರಾಜಶೇಖರ್
Advertisement. Scroll to continue reading.
ಚಿತ್ರದುರ್ಗ- ಎ. ಮುರಳಿ
ತುಮಕೂರು – ಹೆಚ್.ಎಸ್. ರವಿಶಂಕರ್
ಮಧುಗಿರಿ- ಬಿ.ಸಿ. ಹನುಮಂತೇಗೌಡ
ರಾಮನಗರ- ಆನಂದಸ್ವಾಮಿ
Advertisement. Scroll to continue reading.
ಬೆಂಗಳೂರು ಗ್ರಾಮಾಂತರ- ರಾಮಕೃಷ್ಣಪ್ಪ
ಚಿಕ್ಕಬಳ್ಳಾಪುರ-ರಾಮಲಿಂಗಪ್ಪ
ಕೋಲಾರ- ಡಾ. ಕೆ.ಎನ್. ವೇಣುಗೋಪಾಲ್
ಬೆಂಗಳೂರು ಉತ್ತರ- ಎಸ್. ಹರೀಶ್
Advertisement. Scroll to continue reading.
ಬೆಂಗಳೂರು ಕೇಂದ್ರ- ಸಪ್ತಗಿರಿಗೌಡ
ಬೆಂಗಳೂರು ದಕ್ಷಿಣ- ಸಿ.ಕೆ. ರಾಮಮೂರ್ತಿ
Advertisement. Scroll to continue reading.