ಕರಾವಳಿ

ಬ್ರಹ್ಮಾವರ : ಪ್ರತ್ಯೇಕ ಪ್ರಕರಣ; ಇಬ್ಬರು ಯುವಕರು ಆತ್ಮಹತ್ಯೆ

0

ಬ್ರಹ್ಮಾವರ : ನೇಣುಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾರ್ಕೂರು ನಾಗರಮಠ ರಸ್ತೆ ಎಂಬಲ್ಲಿ ನಡೆದಿದೆ.

ಶ್ಯಾಮ(38) ಆತ್ಮಹತ್ಯೆ ಮಾಡಿಕೊಂಡವರು. ಶ್ಯಾಮ ಮನೆಯಲ್ಲಿ ಒಬ್ಬರೆ ವಾಸವಾಗಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನು ಕರ್ಜೆ, ಹೆಗ್ಗುಂಜೆಡ್ಡು ಎಂಬಲ್ಲಿ ಯುವಕ ನೇಣಿಗೆ ಶರಣಾಗಿದ್ದಾನೆ. ಸುನೀಲ್(29) ಆತ್ಮಹತ್ಯೆ ಮಾಡಿಕೊಂಡ ಯುವಕ.

Advertisement. Scroll to continue reading.

ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

    ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Click to comment

    You May Also Like

    Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com