ಗುಜರಾತ್ : ಅಹಮದಾಬಾದ್ನಲ್ಲಿ ನಡೆದ ವಿಮಾನ ದುರಂತದಲ್ಲಿ 242 ಮಂದಿ ಪ್ರಾಣ ಬಿಟ್ಟಿದ್ದಾರೆ. ಅವರಲ್ಲಿ ಮಂಗಳೂರು ಮೂಲದ ಕ್ಲೈವ್ ಕುಂದರ್ ಕೂಡ ಒಬ್ಬರು.
ವಿಮಾನದ ಕೋ ಪೈಲಟ್ ಆಗಿದ್ದ ಕ್ಲೈವ್ ಕುಂದರ್, ಫಸ್ಟ್ ಆಫೀಸರ್ ಆಗಿ ಪತನಗೊಂಡ ವಿಮಾನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.
ಮುಂಬೈನಲ್ಲಿ ವಾಸವಿದ್ದ ಮಂಗಳೂರು ಮೂಲದ ಕ್ಲೈವ್ ಕುಂದರ್ ಅವರಿಗೆ 1100 ಗಂಟೆ ವಿಮಾನ ಹಾರಾಟ ನಡೆಸಿದ ಅನುಭವವಿತ್ತು.
Advertisement. Scroll to continue reading.