ಉಡುಪಿ : ಉಡುಪಿ ಜಿಲ್ಲೆಯಲ್ಲಿ ಗಾಳಿ ಮಳೆಯಾಗುತ್ತಿದೆ. ಮಳೆಯ ಆರ್ಭಟ ಮುಂದುವರಿಯುವ ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಈ ಕಾರಣದಿಂದಾಗಿ, ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಹಾಗೂ 1 ರಿಂದ 10ನೇ ತರಗತಿಯವರೆಗಿನ ಶಾಲೆಗಳಿಗೆ ನಾಳೆ (ಜೂ.16) ರಜೆ ಘೋಷಿಸಲಾಗಿದೆ.
Advertisement. Scroll to continue reading.